ಕೇಂದ್ರ ಲೋಕಸೇವಾ ಆಯೋಗ(UPSC)ದಿಂದ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | PUC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Yallamma G
21 ಮೇ 2022
Others
Important
ಕೇಂದ್ರ ಲೋಕಸೇವಾ ಆಯೋಗದಿಂದ (ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್) (UPSC)ನ ರಾಷ್ತ್ರೀಯ ರಕ್ಷಣಾ ಅಕಾಡೆಮಿ, ನೌಕಾಪಡೆಯಲಿ ಇರುವ 400 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದ್ದು, ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಪುರುಷ ಮತ್ತು ಮಹಿಳಾ ಅವಿವಾಹಿತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರಾಗಿರುತ್ತಾರೆ. ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ 07/06/2022 ರೊಳಗೆ ಅರ್ಜಿ ಸಲ್ಲಿಸಿ. ಕರ್ನಾಟಕದಲ್ಲಿ ಮೈಸೂರು ಬೆಂಗಳೂರು ಧಾರವಾಡ ಧರ್ಮಸ್ಥಳ ಪರೀಕ್ಷಾ ಕೇಂದ್ರಗಳಾಗಿವೆ.
Job Overview
- No. of posts
- 400
- Start Date
- 14 ಮೇ 2022
- End Date
- 7 ಜೂನ್ 2022
- Employment Type
- FULL_TIME
- Organization
- KPSC Vaani (Website)
- Location
- all over india, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆ ಮತ್ತು ಲಿಖಿತ ಪರೀಕ್ಷೆಯ ಆಧಾರದ ಮೇಲೆ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ PUC (12th) ಯಾವುದೇ ಅಂಗೀಕೃತ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
Fee:
* ಅರ್ಜಿ ಶುಲ್ಕವಾಗಿ ರೂ.100/- ಪಾವತಿಸಬೇಕು.
* SC, ST, PWD, ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ದಿಂದ ವಿನಾಯಿತಿ ನೀಡಲಾಗಿದೆ.
* SC, ST, PWD, ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ದಿಂದ ವಿನಾಯಿತಿ ನೀಡಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ 2004 ರಿಂದ 2007 ನಡುವೆ ಜನಿಸಿರಬೇಕು. 20-24 ವರ್ಷದ ನಡುವಿನ ಯೋಮಿತಿಯನ್ನು ಹೊಂದಿರಬೇಕು.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.