ಕೇಂದ್ರ ಲೋಕ ಸೇವಾ ಆಯೋಗದ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ 161 ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೇಂದ್ರ ಲೋಕ ಸೇವಾ ಆಯೋಗದ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ 161 ಹುದ್ದೆಗಳಿಗೆ ಅರ್ಜಿ ಆಹ್ವಾನ
Published by Savita Halli
30 ಮೇ 2022 Others Important

ಕೇಂದ್ರ ಲೋಕ ಸೇವಾ ಆಯೋಗದ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ 161 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು  ಕೊನೆಯ ದಿನಾಂಕ 17/06/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. 
ಹುದ್ದೆಗಳ ವಿವರ: 161
* ಡ್ರಗ್ ಆಫೀಸರ್ - 03
* ಸಹಾಯಕ ಕೀಪರ್ - 01
* ಉಪ ಪ್ರಾಂಶುಪಾಲ - 131
* ರಸಾಯನ ಶಾಸ್ತ್ರ ಮಾಸ್ಟರ್ - 01 
* ಸಹಾಯಕ ಶಿಪ್ಪಿಂಗ್ ಮಾಸ್ಟರ್ - 02
* ಮಿನರಲ್ ಆಫೀಸರ್ - 20
* ಹಿರಿಯ ಉಪನ್ಯಾಸಕ - 03

Job Overview
No. of posts
161
Start Date
30 ಮೇ 2022
End Date
17 ಜೂನ್ 2022
Employment Type
FULL_TIME
Organization
KPSC Vaani (Website)
Location
ಭಾರತದಾಧ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.

Qualification:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಸಾರವಾಗಿ ವಿವಿಧ ರೀತಿಯ ವಿದ್ಯಾರ್ಹತೆಯನ್ನು ನಿಗದಿಪಡಿಸಿದ್ದು, ಅಭ್ಯರ್ಥಿಗಳು ಅಧಿಸೂಚನೆಯನ್ನು ಗಮನಿಸಬೇಕು.

Fee:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ರೂ 25/- ಅರ್ಜಿ ಶುಲ್ಕವನ್ನು ಪಾವತಿಸಬೇಕು.
* ಮೀಸಲಾತಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. 

Age Limit:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 30 ವರ್ಷ ಮತ್ತು ಗರಿಷ್ಠ 55 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.