ಕೇಂದ್ರ ಲೋಕ ಸೇವಾ ಆಯೋಗದ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೇಂದ್ರ ಲೋಕ ಸೇವಾ ಆಯೋಗದ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by Yallamma G
13 ಜೂನ್ 2022 Others Important

ಕೇಂದ್ರ ಲೋಕ ಸೇವಾ ಆಯೋಗದ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ 24 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು  ಕೊನೆಯ ದಿನಾಂಕ 30/06/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. 

ಹುದ್ದೆಗಳ ವಿವರ: 24
* Scientific Officer - 02
* Assistant - 22
* Assistant Executive Engineer - 2

Job Overview
No. of posts
24
Start Date
13 ಜೂನ್ 2022
End Date
30 ಜೂನ್ 2022
Employment Type
FULL_TIME
Organization
KPSC Vaani (Website)
Location
all over india, KA,
Selection Procedure:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಸಾರವಾಗಿ  Engineering ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ನಿಗದಿಪಡಿಸಿದ್ದು, ಅಭ್ಯರ್ಥಿಗಳು ಅಧಿಸೂಚನೆಯನ್ನು ಗಮನಿಸಬೇಕು.
Age Limit:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 30 ವರ್ಷ ಮತ್ತು ಗರಿಷ್ಠ 55 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು
OBC ಅಭ್ಯರ್ಥಿಗಳಿಗೆ 3 ವರ್ಷ 
SC/ST ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ 

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.