ಕೇಂದ್ರ ಲೋಕಸೇವಾ ಆಯೋಗದಿಂದ ವಿವಿಧ ಹುದ್ದೆ ಗಳಿಗೆ ಮತ್ತೆ ಅರ್ಜಿ ಆಹ್ವಾನ| ಕೂಡಲೇ ಅರ್ಜಿ ಸಲ್ಲಿಸಿ.
ಕೇಂದ್ರ ಲೋಕಸೇವಾ ಆಯೋಗದಿಂದ (ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್) (UPSC) ಈ ಕೆಳಗಿನ 187 ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದ್ದು, ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ 13 ಜನವರಿ 2022 ರೊಳಗೆ ಅರ್ಜಿ ಸಲ್ಲಿಸಿ.
ಹುದ್ದೆ ಗಳ ವಿವರ: 187
* ಅಸಿಸ್ಟಂಟ್ ಕಮಿಷನರ್ - 02
* ಅಸಿಸ್ಟಂಟ್ ಇಂಜಿನಿಯರ್ ಕ್ವಾಲಿಟಿ ಅಸ್ಸುರೆನ್ಸ್ - 157
* ಜೂನಿಯರ್ ಟೈಮ್ ಸ್ಕೇಲ್ (ಜೆಟಿಎಸ್) - 17
* ಅಡ್ಮಿನಿಸ್ಟ್ರೇಟಿವ್ ಆಫೀಸರ್ - 09
* ಅಸಿಸ್ಟಂಟ್ ಪ್ರೊಫೆಸರ್ - 02
- No. of posts
- 187
- Start Date
- 7 ಜನವರಿ 2022
- End Date
- 13 ಜನವರಿ 2022
- Employment Type
- FULL_TIME
- Organization
- KPSC Vaani (Website)
- Location
- KA,
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಪದವಿ / ಸ್ನಾತಕೋತ್ತರ ಪದವಿ / BE / B.Tech ಅನ್ನು ಯಾವುದೇ ಅಂಗೀಕೃತ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
Fee:
* ಅರ್ಜಿ ಶುಲ್ಕವಾಗಿ ರೂ.25 ಪಾವತಿಸಬೇಕು.
* SC, ST, PWD, ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿಯನ್ನು ನೀಡಲಾಗಿದೆ.
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.