Add KPSC Vaani to your Home Screen. In Safari, tap Share, then Add to Home Screen.
Advertisement • Go Ad-Free

ಕೇಂದ್ರ ಲೋಕ ಸೇವಾ ಆಯೋಗ(UPSC)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಕೇಂದ್ರ ಲೋಕ ಸೇವಾ ಆಯೋಗ(UPSC)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Bhagya R K
31 ಜುಲೈ 2023 Others
Tags: Engineering

ಕೇಂದ್ರ ಲೋಕಸೇವಾ ಆಯೋಗದಲ್ಲಿ (UPSC) ಖಾಲಿ ಇರುವ ಒಟ್ಟು 56 ಏರೋನಾಟಿಕಲ್ ಅಧಿಕಾರಿ, ಹಿರಿಯ ಆಡಳಿತಾಧಿಕಾರಿ ಗ್ರೇಡ್-II, ಮತ್ತು ಪ್ರಧಾನ ಸಿವಿಲ್ ಹೈಡ್ರೋಗ್ರಾಫಿಕ್ ಅಧಿಕಾರಿ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 10-08-2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಹುದ್ದೆಗಳ ವಿವರ : 56

ಏರೋನಾಟಿಕಲ್ ಅಧಿಕಾರಿ - 26
ಪ್ರಧಾನ ಸಿವಿಲ್ ಹೈಡ್ರೋಗ್ರಾಫಿಕ್ ಅಧಿಕಾರಿ - 01
ಹಿರಿಯ ಆಡಳಿತಾಧಿಕಾರಿ ಗ್ರೇಡ್-II - 20 
ವಿಜ್ಞಾನಿ 'ಬಿ' - 07
ಸಹಾಯಕ ಭೂಭೌತಶಾಸ್ತ್ರಜ್ಞ - 02

Advertisement • Go Ad-Free
Job Overview
No. of posts
56
Start Date
31 ಜುಲೈ 2023
End Date
10 ಆಗಸ್ಟ್ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಿ ನಂತರ ಸಂದರ್ಶನ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ B.E./ M.E ಮತ್ತು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.

Fee:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಸಾಮಾನ್ಯ ಮತ್ತು OBC ಅಭ್ಯರ್ಥಿಗಳು ರೂ 25/- ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು.
SC/ST/ಮಹಿಳೆ/PWD ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ಇರಲಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 35 ವರ್ಷ ಮತ್ತು ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು
PWD ಅಭ್ಯರ್ಥಿಗಳು: 10 ವರ್ಷಗಳು 

To Download the official notification
Related Tags: Engineering
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.