Loading..!

ಕೇಂದ್ರ ಲೋಕ ಸೇವಾ ಆಯೋಗ(UPSC)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:8 ಸೆಪ್ಟೆಂಬರ್ 2023
not found

ಕೇಂದ್ರ ಲೋಕಸೇವಾ ಆಯೋಗದಲ್ಲಿ (UPSC) ಖಾಲಿ ಇರುವ ಒಟ್ಟು 167 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 26-09-2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿರುತ್ತದೆ.

No. of posts:  167

Comments