Loading..!

ಕೇಂದ್ರ ಲೋಕ ಸೇವಾ ಆಯೋಗ(UPSC)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:4 ನವೆಂಬರ್ 2023
not found
ಕೇಂದ್ರ ಲೋಕಸೇವಾ ಆಯೋಗದಲ್ಲಿ (UPSC) ಭಾರತೀಯ ಭೂ ಸರ್ವೇಕ್ಷಣಾ ಇಲಾಖೆ ಮತ್ತು ಕೇಂದ್ರ ಅಂತರ್ಜಲ ಮಂಡಳಿಯಲ್ಲಿ ಖಾಲಿ ಇರುವ ಒಟ್ಟು 50 ಸ್ಪೆಶಲಿಸ್ಟ್ ಗ್ರೇಡ್-III, ಅಸಿಸ್ಟೆಂಟ್ ಡೈರೆಕ್ಟ್ರ್ ಪ್ರೊಫೆಸರ್ ಮತ್ತು ಸೀನಿಯರ್ ಡೈರೆಕ್ಟ್ರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 16-11-2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿರುತ್ತದೆ.
No. of posts:  50

Comments

Jagadeesha M R ನವೆಂ. 4, 2023, 1:15 ಅಪರಾಹ್ನ