ಕೇಂದ್ರ ಲೋಕ ಸೇವಾ ಆಯೋಗ(UPSC)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಕೇಂದ್ರ ಲೋಕಸೇವಾ ಆಯೋಗದಲ್ಲಿ (UPSC) ಖಾಲಿ ಇರುವ ಒಟ್ಟು 78 ಸ್ಪೆಷಲಿಸ್ಟ್ ಗ್ರೇಡ್- lll (ಅನ ಸ್ಟೇಸಿಯೋಲಜಿ), ಸ್ಪೆಷಲಿಸ್ಟ್ ಗ್ರೇಡ್- lll (ಬಯೋಕೆಮಿಸ್ತ್ರಿ) ಮತ್ತು ಸ್ಪೆಷಲಿಸ್ಟ್ ಗ್ರೇಡ್- lll (ಮೈಕ್ರೋಬಯಾಲಜಿ) ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 11-ಜನೆವರಿ -2024 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಹುದ್ದೆಗಳ ವಿವರ : 78
ಸ್ಪೆಷಲಿಸ್ಟ್ ಗ್ರೇಡ್- lll (ಅನ ಸ್ಟೇಸಿಯೋಲಜಿ) - 46
ಸ್ಪೆಷಲಿಸ್ಟ್ ಗ್ರೇಡ್- lll (ಬಯೋಕೆಮಿಸ್ತ್ರಿ) - 01
ಸ್ಪೆಷಲಿಸ್ಟ್ ಗ್ರೇಡ್- lll (ಫೊರೆನ್ಸಿಕ್ ಮೆಡಿಸಿನ್) - 07
ಸ್ಪೆಷಲಿಸ್ಟ್ ಗ್ರೇಡ್- lll (ಮೈಕೊಬಯಾಲಜಿ) - 09
ಸ್ಪೆಷಲಿಸ್ಟ್ ಗ್ರೇಡ್- lll (ಪ್ಯಾಥಾಲಜಿ) - 07
ಸ್ಪೆಷಲಿಸ್ಟ್ ಗ್ರೇಡ್- lll (ಪ್ಲಾಸ್ಟಿಕ್ ಸರ್ಜರಿ ಅಂಡ್ ರೆಕಾನ್ಸ್ಟ್ರಕ್ಟಿವ್ ಸರ್ಜರಿ) - 08
- No. of posts
- 78
- Start Date
- 25 ಡಿಸೆಂಬರ್ 2023
- End Date
- 11 ಜನವರಿ 2024
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಸಂದರ್ಶನ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ MBBS/ M.Sc/ Ph.D / MS ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಸಾಮಾನ್ಯ ಮತ್ತು OBC ಅಭ್ಯರ್ಥಿಗಳು ರೂ 25/- ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು.
SC/ST/ಮಹಿಳೆ/PWD ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ಇರಲಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 50 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು
PWD ಅಭ್ಯರ್ಥಿಗಳು: 10 ವರ್ಷಗಳು
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.