ಕೇಂದ್ರ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ.

ಕೇಂದ್ರ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ.
Published by Tajabi Pathan
25 ಮಾರ್ಚ್ 2023 Others
Tags: Degree Diploma PG

ಕೇಂದ್ರ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ 45 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 30 ಮಾರ್ಚ್ 2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

Job Overview
No. of posts
45
Start Date
15 ಮಾರ್ಚ್ 2023
End Date
30 ಮಾರ್ಚ್ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಕೇಂದ್ರ ಲೋಕಸೇವಾ ಆಯೋಗದ ನಿಯಮದ ಪ್ರಕಾರ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ ಡಿಪ್ಲೊಮಾ/ ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು Gen/OBC/EWS ಅಭ್ಯರ್ಥಿಗಳು 25/- ರೂ ಅರ್ಜಿ ಶುಲ್ಕತಡೆ  ಪಾವತಿಸಬೇಕಾಗುತ್ತದೆ ಹಾಗೂ SC/ST/PwBD/ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಸಬಯಸುವ ಅಭ್ಯರ್ಥಿಗಳು ಗರಿಷ್ಠ 40 ವರ್ಷ ವಯಸ್ಸು ಮೀರಿರಬಾರದು.

To Download the official notification
Related Tags: Degree Diploma PG
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.