ಕೇಂದ್ರ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ | ಕೂಡಲೇ ಅರ್ಜಿ ಸಲ್ಲಿಸಿ.
Published by Tajabi Pathan
28 ಮಾರ್ಚ್ 2023
Others
ಕೇಂದ್ರ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ 69 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 13 ಏಪ್ರಿಲ್ 2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
Job Overview
- No. of posts
- 69
- Start Date
- 25 ಮಾರ್ಚ್ 2023
- End Date
- 13 ಎಪ್ರಿಲ್ 2023
- Employment Type
- FULL_TIME
- Organization
- KPSC Vaani (Website)
- Location
- All Over India, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಕೇಂದ್ರ ಲೋಕಸೇವಾ ಆಯೋಗದ ನಿಯಮದ ಪ್ರಕಾರ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಸಾಮಾನ್ಯ/OBC/EWS ಅಭ್ಯರ್ಥಿಗಳು 25/- ರೂ ಅರ್ಜಿ ಶುಲ್ಕತಡೆ ಪಾವತಿಸಬೇಕಾಗುತ್ತದೆ ಹಾಗೂ SC/ST/PwBD/ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಸಬಯಸುವ ಅಭ್ಯರ್ಥಿಗಳುಹುದ್ದೆಗಳಿಗೆ ಅನುಗುಣವಾಗುವಂತೆ ಗರಿಷ್ಠ 55 ವರ್ಷ ವಯಸ್ಸು ಮೀರಿರಬಾರದು.
Apply online UPSC Recruitment 2023
To Buy : ನಿಮ್ಮ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಹಲವು ಉತ್ತಮ ಪುಸ್ತಕಗಳನ್ನು ಈ ಲಿಂಕ್ ಮೂಲಕ ಕೂಡಲೇ ಖರೀದಿ ಮಾಡಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.