ಕೇಂದ್ರ ಲೋಕ ಸೇವಾ ಆಯೋಗ(UPSC)ದ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೇಂದ್ರ ಲೋಕ ಸೇವಾ ಆಯೋಗ(UPSC)ದ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by Yallamma G
10 ಏಪ್ರಿಲ್ 2023 Others
Tags: Degree

ಕೇಂದ್ರ ಲೋಕ ಸೇವಾ ಆಯೋಗದ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ 146 ಸಹಾಯಕ ನಿರ್ದೇಶಕರು, ಸಹಾಯಕ ವಾಸ್ತುಶಿಲ್ಪಿ, ಪಬ್ಲಿಕ್ ಪ್ರಾಸಿಕ್ಯೂಟರ್ ಮತ್ತು ಜೂನಿಯರ್ ಇಂಜಿನಿಯರ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು  ಕೊನೆಯ ದಿನಾಂಕ 27/04/2023 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.

ಹುದ್ದೆಗಳ ವಿವರ : 146
 ಸಂಶೋಧನಾ ಅಧಿಕಾರಿ (ಪ್ರಕೃತಿ ಚಿಕಿತ್ಸೆ) : 1
ಸಂಶೋಧನಾ ಅಧಿಕಾರಿ (ಯೋಗ) : 1
ಸಹಾಯಕ ನಿರ್ದೇಶಕರು (ನಿಯಮಗಳು ಮತ್ತು ಮಾಹಿತಿ) : 16
ಸಹಾಯಕ ನಿರ್ದೇಶಕ (ಫೊರೆನ್ಸಿಕ್ ಆಡಿಟ್) : 1
ಪಬ್ಲಿಕ್ ಪ್ರಾಸಿಕ್ಯೂಟರ್ : 48
ಜೂನಿಯರ್ ಇಂಜಿನಿಯರ್ (ಸಿವಿಲ್) : 58
ಜೂನಿಯರ್ ಇಂಜಿನಿಯರ್ (ಎಲೆಕ್ಟ್ರಿಕಲ್) : 20
ಸಹಾಯಕ ವಾಸ್ತುಶಿಲ್ಪಿ : 1

Job Overview
No. of posts
146
Start Date
9 ಎಪ್ರಿಲ್ 2023
End Date
27 ಎಪ್ರಿಲ್ 2023
Last Payment
28 ಎಪ್ರಿಲ್ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಸಾರವಾಗಿ Diploma/ CA/ ಸ್ನಾತಕೋತ್ತರ ಪದವಿ / ಪದವಿ ವಿದ್ಯಾರ್ಹತೆಯನ್ನು ನಿಗದಿಪಡಿಸಿದ್ದು, ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಬೇಕು.
Fee:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ರೂ 25/- ಅರ್ಜಿ ಶುಲ್ಕವನ್ನು ಪಾವತಿಸಬೇಕು.
* ಮೀಸಲಾತಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. 

Age Limit:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು
To Download Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.