Loading..!

ಕೇಂದ್ರ ಲೋಕ ಸೇವಾ ಆಯೋಗ(UPSC)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Tags: Degree PUC
Published by: Yallamma G
|
ಕೇಂದ್ರ ಲೋಕ ಸೇವಾ ಆಯೋಗ(UPSC)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಕೇಂದ್ರ ಲೋಕಸೇವಾ ಆಯೋಗದಲ್ಲಿ (UPSC) ವಿವಿಧ ವಿಭಾಗದಲ್ಲಿ ಖಾಲಿ ಇರುವ ಒಟ್ಟು 285 ಸೀನಿಯರ್ ಫಾರ್ಮ್ ಮ್ಯಾನೇಜರ್, ಮುಖ್ಯ ಗ್ರಂಥ ಪಾಲಕರು, ವೈದ್ಯಕೀಯ ಅಧಿಕಾರಿ, ಸಹಾಯಕ ಕಾರ್ಮಿಕ ಆಯುಕ್ತರು ಮತ್ತು ಜನರಲ್ ಡ್ಯೂಟಿ ಮೆಡಿಕಲ್ ಆಫೀಸರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 01-06-2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. 

Job Overview
No. of posts
285
Start Date
16 ಮೇ 2023
End Date
1 ಜೂನ್ 2023
Last Payment
2 ಜೂನ್ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ PUC, ಸ್ನಾತಕೋತ್ತರ ಪದವಿ ಹಾಗೂ MBBS ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. 
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಬೇಕು.

Fee:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ರೂ 25/- ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು.

Age Limit:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 21 ವರ್ಷ ಮತ್ತು ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು
PWD ಅಭ್ಯರ್ಥಿಗಳು: 10 ವರ್ಷಗಳು 

To Download Official Notification
Related Tags: Degree PUC

Comments