ಕೇಂದ್ರ ಲೋಕ ಸೇವಾ ಆಯೋಗ(UPSC)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಕೇಂದ್ರ ಲೋಕಸೇವಾ ಆಯೋಗದಲ್ಲಿ (UPSC) ವಿವಿಧ ವಿಭಾಗದಲ್ಲಿ ಖಾಲಿ ಇರುವ ಒಟ್ಟು 744 ಇಂಡಿಯನ್ ಮಿಲಿಟರಿ ಅಕಾಡೆಮಿ, ಇಂಡಿಯನ್ ನೇವಲ್ ಅಕಾಡೆಮಿ, ಏರ್ ಫೋರ್ಸ್ ಅಕಾಡೆಮಿ,ಮತ್ತು ನೇವಲ್ ಅಕಾಡೆಮಿ, ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 06-06-2023 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
- No. of posts
- 744
- Start Date
- 19 ಮೇ 2023
- End Date
- 6 ಜೂನ್ 2023
- Last Payment
- 6 ಜೂನ್ 2023
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ PUC, ಸ್ನಾತಕೋತ್ತರ ಪದವಿ ಹಾಗೂ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
- ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಬೇಕು.
Fee:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಕಂಬೈನ್ಡ್ ಡಿಫೆನ್ಸ್ ಸರ್ವಿಸಸ್ ಅಭ್ಯರ್ಥಿಗಳು ರೂ 200/- ಅರ್ಜಿ ಶುಲ್ಕ ಮತ್ತು ನ್ಯಾಷನಲ್ ಡಿಫೆನ್ಸ್ ಅಕಾಡೆಮಿ & ನೇವಲ್ ಅಕಾಡೆಮಿಯ ಅಭ್ಯರ್ಥಿಗಳು ರೂ 100/- ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು.
SC/ST/ ಮಹಿಳಾ ಅಭ್ಯರ್ಥಿಗಳಿಗೆ ವಿನಾಯತಿ ಇರಲಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 20 ವರ್ಷ ಮತ್ತು ಗರಿಷ್ಠ 24 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು.
ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರಲಿದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.