ಕೇಂದ್ರ ಲೋಕ ಸೇವಾ ಆಯೋಗ(UPSC)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Published by: Yallamma G
|
ಕೇಂದ್ರ ಲೋಕ ಸೇವಾ ಆಯೋಗ(UPSC)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಕೇಂದ್ರ ಲೋಕಸೇವಾ ಆಯೋಗದಲ್ಲಿ (UPSC) ಖಾಲಿ ಇರುವ ಒಟ್ಟು 20 ಜಂಟಿ ಕಾರ್ಯದರ್ಶಿ ಮತ್ತು ನಿರ್ದೇಶಕ/ಉಪ ಕಾರ್ಯದರ್ಶಿ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 19-06-2023 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. 

ಹುದ್ದೆಗಳ ವಿವರ : 20
ಜಂಟಿ ಕಾರ್ಯದರ್ಶಿ : 4 
ಮತ್ತು ನಿರ್ದೇಶಕ/ಉಪ ಕಾರ್ಯದರ್ಶಿ : 16

Job Overview
No. of posts
20
Start Date
26 ಮೇ 2023
End Date
19 ಜೂನ್ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ B.E./ B.Tech/ Ph. D/ M. Sc/ M. Tech/ MBA/ LLB/ LLM./ Diploma ಮತ್ತು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. 
- ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಬೇಕು.

Age Limit:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 45 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು.
ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರಲಿದೆ.

To Download Official Notification
Related Tags: Degree Engineering
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.