ಕೇಂದ್ರ ಲೋಕ ಸೇವಾ ಆಯೋಗ(UPSC)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಕೇಂದ್ರ ಲೋಕಸೇವಾ ಆಯೋಗದಲ್ಲಿ (UPSC) ಖಾಲಿ ಇರುವ ಒಟ್ಟು 113 ಅಸಿಸ್ಟಂಟ್ ಸರ್ಜನ್, ಮೆಡಿಕಲ್ ಆಫೀಸರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 29-06-2023 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
- No. of posts
- 113
- Start Date
- 13 ಜೂನ್ 2023
- End Date
- 29 ಜೂನ್ 2023
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ B.E./ B.Tech/ Ph. D/ M.E / M. Tech/ MBA/ MBBS ಮತ್ತು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಸಾಮಾನ್ಯ ಮತ್ತು OBC ಅಭ್ಯರ್ಥಿಗಳು ರೂ 25/- ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು.
SC/ST/ಮಹಿಳೆ/PWD ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ಇರಲಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 35 ವರ್ಷ ಮತ್ತು ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು
PWD ಅಭ್ಯರ್ಥಿಗಳು: 10 ವರ್ಷಗಳು
Comments