ಕೇಂದ್ರ ಲೋಕಸೇವಾ ಆಯೋಗ(UPSC)ದಿಂದ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರ ಲೋಕಸೇವಾ ಆಯೋಗ(UPSC)ದಿಂದ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by Yallamma G
19 ಆಗಸ್ಟ್ 2024 Others

ಕೇಂದ್ರ ಲೋಕಸೇವಾ ಆಯೋಗ (UPSC) ದಲ್ಲಿ ಖಾಲಿ ಇರುವ 127 ಜಂಟಿ ಕಾರ್ಯದರ್ಶಿ, ನಿರ್ದೇಶಕ / ಉಪ ಕಾರ್ಯದರ್ಶಿ, ಉಪ ಅಧೀಕ್ಷಕ ಪುರಾತತ್ವಶಾಸ್ತ್ರಜ್ಞ ಮತ್ತು ಕ್ಯಾಬಿನ್ ಸೇಫ್ಟಿ ಇನ್ಸ್ಪೆಕ್ಟರ್ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದ್ದು, ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

Job Overview
No. of posts
127
Start Date
19 ಆಗಸ್ಟ್ 2024
End Date
17 ಸೆಪ್ಟೆಂಬರ್ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಲಿಖಿತ ಪರೀಕ್ಷೆಯ ಆಧಾರದ ಮೇಲೆ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. 


 ಹುದ್ದೆಗಳ ವಿವರ : 127
ಜಂಟಿ ಕಾರ್ಯದರ್ಶಿ : 10
ನಿರ್ದೇಶಕ / ಉಪ ಕಾರ್ಯದರ್ಶಿ : 35
ಉಪ ಅಧೀಕ್ಷಕ ಪುರಾತತ್ವಶಾಸ್ತ್ರಜ್ಞ : 67
ಕ್ಯಾಬಿನ್ ಸೇಫ್ಟಿ ಇನ್ಸ್ಪೆಕ್ಟರ್ : 15

Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ 12th, ಪದವಿ, ಸ್ನಾತಕೋತ್ತರ ಪದವಿ, CA, CS, ICWA, CMA, LLB, BE, B.Tech, M.Sc, M.Phil, MBA, ME,  M.Tech  ವಿದ್ಯಾರ್ಹತೆಯನ್ನು ಯಾವುದೇ ಅಂಗೀಕೃತ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
Fee:

* ಅರ್ಜಿ ಶುಲ್ಕವಾಗಿ ರೂ.25/- ಪಾವತಿಸಬೇಕು. 
* SC, ST, PWD, ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕದಲ್ಲಿ ವಿನಾಯಿತಿ ನೀಡಲಾಗಿದೆ.

Age Limit:

ಕೇಂದ್ರ ಲೋಕಸೇವಾ ಆಯೋಗ ನೇಮಕಾತಿ ಅಧಿಸೂಚನೆಯ ಪ್ರಕಾರ,ಅಭ್ಯರ್ಥಿಯು 01-08-2024 ರಂತೆ ಕನಿಷ್ಠ 32 ವರ್ಷಗಳು ಮತ್ತು ಗರಿಷ್ಠ 55 ವರ್ಷಗಳನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳಿಗೆ: 03 ವರ್ಷಗಳು
SC/ST ಅಭ್ಯರ್ಥಿಗಳಿಗೆ: 05 ವರ್ಷಗಳು
PwBD ಅಭ್ಯರ್ಥಿಗಳಿಗೆ: 10 ವರ್ಷಗಳು

To Download Official Notification
Related Tags: Degree Engineering
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.