Loading..!

ಕೇಂದ್ರ ಲೋಕಸೇವಾ ಆಯೋಗ(UPSC)ದಿಂದ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Tags: Diploma
Published by: Bhagya R K | Date:20 ಸೆಪ್ಟೆಂಬರ್ 2024
not found

ಕೇಂದ್ರ ಲೋಕಸೇವಾ ಆಯೋಗ (UPSC) ದಲ್ಲಿ ಖಾಲಿ ಇರುವ 232 ಇಂಜಿನಿಯರಿಂಗ್ ಸೇವೆಗಳ ಪರೀಕ್ಷೆ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದ್ದು, ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು. 

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  232

Comments