ಕೇಂದ್ರ ಲೋಕಸೇವಾ ಆಯೋಗ(UPSC)ದಿಂದ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರ ಲೋಕಸೇವಾ ಆಯೋಗ(UPSC)ದಿಂದ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by Bhagya R K
11 ನವೆಂಬರ್ 2024 Others
Tags: Degree

ಕೇಂದ್ರ ಲೋಕಸೇವಾ ಆಯೋಗ (UPSC) ದಲ್ಲಿ ಖಾಲಿ ಇರುವ 27 ಅಸಿಸ್ಟೆಂಟ್ ಪ್ರೋಗ್ರಾಮರ್ ಇನ್ ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದ್ದು, ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು. 

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

Job Overview
No. of posts
27
Start Date
11 ನವೆಂಬರ್ 2024
End Date
28 ನವೆಂಬರ್ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ದಾಖಲೆಯ ಪರಿಶೀಲನೆ ಮತ್ತು  ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. 

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28-ನವೆಂಬರ್-2024 ಅರ್ಜಿ ಸಲ್ಲಿಸಬಹುದಾಗಿದೆ

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ BE /B.Tech, ME / M.Tech, MCA ಪದವಿ ವಿದ್ಯಾರ್ಹತೆಯನ್ನು ಯಾವುದೇ ಅಂಗೀಕೃತ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.

Fee:

* ಅರ್ಜಿ ಶುಲ್ಕವಾಗಿ ರೂ.25/- ಪಾವತಿಸಬೇಕು. 
* SC, ST, PWD, ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕದಲ್ಲಿ ವಿನಾಯಿತಿ ನೀಡಲಾಗಿದೆ.

Age Limit:

ಕೇಂದ್ರ ಲೋಕಸೇವಾ ಆಯೋಗ ನೇಮಕಾತಿ ಅಧಿಸೂಚನೆಯ ಪ್ರಕಾರ,ಅಭ್ಯರ್ಥಿಯು ಕನಿಷ್ಠ 21 ವರ್ಷಗಳು ಮತ್ತು ಗರಿಷ್ಠ 30 ವರ್ಷಗಳನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳಿಗೆ: 03 ವರ್ಷಗಳು
SC/ST ಅಭ್ಯರ್ಥಿಗಳಿಗೆ: 05 ವರ್ಷಗಳು
PwBD ಅಭ್ಯರ್ಥಿಗಳಿಗೆ: 10 ವರ್ಷಗಳು

To Download Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.