ಕೇಂದ್ರ ಲೋಕ ಸೇವಾ ಆಯೋಗ(UPSC) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಕೇಂದ್ರ ಲೋಕ ಸೇವಾ ಆಯೋಗ(UPSC) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Bhagya R K
12 ಫೆಬ್ರವರಿ 2024 Others
Tags: Degree

ಕೇಂದ್ರ ಲೋಕಸೇವಾ ಆಯೋಗದಲ್ಲಿ (UPSC) ಖಾಲಿ ಇರುವ ಒಟ್ಟು 122 ಅಸಿಸ್ಟೆಂಟ್ ಡೈರೆಕ್ಟರ್, ಸ್ಪೆಷಲಿಸ್ಟ್ ಗ್ರೇಡ್- lll (ನ್ಯೂರೋ - ಸರ್ಜರಿ), ಸೈನ್ಟಿಸ್ಟ್- ಬಿ, ಸೈಂಟಿಸ್ಟ್ ‘B’ (ಝೋಯೋಲೋಜಿಕಲ್ ಸರ್ವೇ), ಸ್ಪೆಷಲಿಸ್ಟ್ ಗ್ರೇಡ್ III (ಯೂರೋಲಾಜಿ) ಮತ್ತು ಅಡ್ಮಿನಿಸ್ಟ್ರೇಟಿವ್ ಆಫೀಸರ್  ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 29-ಫೆಬ್ರುವರಿ -2024 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಹುದ್ದೆಗಳ ವಿವರ : 122
Assistant Director - 51
Scientist ‘B’ (Physical-Civil) - 01
Administrative Officer - 02
Scientist ‘B’ (Zoological Survey) - 09
Specialist Grade III (Urology) - 02
Scientist ‘B’ (Environmental Science) - 02
Engineer & Ship Surveyor - 01
Specialist Grade III (Neuro- Surgery) - 06
Specialist Grade III (Ophthalmology) - 17
Specialist Grade II(Orthopaedics) - 19
Specialist Grade III(OtoRhino-Laryngology(ENT)) - 09
Specialist Grade III(Tuberculosis & Respiratory Medicine Pulmonary Medicine) - 02

Job Overview
No. of posts
122
Start Date
12 ಫೆಬ್ರುವರಿ 2024
End Date
29 ಫೆಬ್ರುವರಿ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಸಂದರ್ಶನ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ MBBS/ M.Sc/ Ph.D / Msc/ Engineering ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.

Fee:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಸಾಮಾನ್ಯ ಮತ್ತು OBC ಅಭ್ಯರ್ಥಿಗಳು ರೂ 25/- ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು.
SC/ST/ಮಹಿಳೆ/PWD ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ಇರಲಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 35 ವರ್ಷಗಳು ಹಾಗೂ ಗರಿಷ್ಠ 45 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು
PWD ಅಭ್ಯರ್ಥಿಗಳು: 10 ವರ್ಷಗಳು 

To Download the official notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.