ಕೇಂದ್ರ ಲೋಕ ಸೇವಾ ಆಯೋಗ(UPSC) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Published by: Yallamma G
|
ಕೇಂದ್ರ ಲೋಕ ಸೇವಾ ಆಯೋಗ(UPSC) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಕೇಂದ್ರ ಲೋಕಸೇವಾ ಆಯೋಗದಲ್ಲಿ (UPSC) ಖಾಲಿ ಇರುವ ಒಟ್ಟು 2,253 ನರ್ಸಿಂಗ್ ಅಧಿಕಾರಿ ಮತ್ತು ಆಪ್ತ ಸಹಾಯಕ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ   ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲಿಸಲು ಪ್ರಾರಂಭದ ದಿನಾಂಕ 07/03/2024 ರಿಂದ ಪ್ರಾರಂಭಗೊಂಡು ದಿನಾಂಕ 27/03/2024 ದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.   

ಹುದ್ದೆಗಳ ವಿವರ : 2,253 
ನರ್ಸಿಂಗ್ ಅಧಿಕಾರಿ : 1930
ಆಪ್ತ ಸಹಾಯಕ : 323

Job Overview
No. of posts
2253
Start Date
7 ಮಾರ್ಚ್ 2024
End Date
27 ಮಾರ್ಚ್ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
Age Limit:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 30 ವರ್ಷಗಳು ಹಾಗೂ ಗರಿಷ್ಠ 45 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು
PWD ಅಭ್ಯರ್ಥಿಗಳು: 10 ವರ್ಷಗಳು 

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.