ಕೇಂದ್ರ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ 285 ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಕೇಂದ್ರ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ 285 ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Yallamma G
23 ಸೆಪ್ಟೆಂಬರ್ 2022 Others State

ಕೇಂದ್ರ ಲೋಕಸೇವಾ ಆಯೋಗದಿಂದ ಖಾಲಿ ಇರುವ 285 ಗ್ರೂಪ್- A ಹುದ್ದೆಗಳ ನೇಮಕಾತಿಗಾಗಿ ಕೇಂದ್ರ ಸರ್ಕಾರದಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 11/10/2022 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.  ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು 

ಹುದ್ದೆಗಳ ವಿವರ : 285
- Geologist, Group A : 216
- Geophysicist, Group A : 21
- Chemist. Group A : 19 
- Scientist ‘B’(Hydrogeology) : 26
- Scientist ‘B’(Chemical ) : 01
- Scientist ‘B’(Geophysics)  : 02 

  • ಆನ್‌ಲೈನ್ ಅರ್ಜಿಯನ್ನು ಹಿಂತೆಗೆದುಕೊಳ್ಳುವ ದಿನಾಂಕ : 19 ರಿಂದ 25 ಅಕ್ಟೋಬರ್ 2022
Job Overview
No. of posts
285
Start Date
23 ಸೆಪ್ಟೆಂಬರ್ 2022
End Date
11 ಅಕ್ಟೋಬರ್ 2022
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ M.Sc, ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.
Fee:
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳಿಗೆ  ರೂ 200/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
* SC/ ST/ ಅಂಗವಿಕಲ/ ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಗರಿಷ್ಠ 32 ವಯೋಮಿತಿಯನ್ನು ಹೊಂದಿರಬೇಕು ಹಾಗೂ ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ.
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.