ಕೇಂದ್ರ ಲೋಕ ಸೇವಾ ಆಯೋಗ 495 ಇಂಜಿನಿಯರಿಂಗ್ ಸರ್ವಿಸಸ್ ಹುದ್ದೆಗಳನ್ನು ನೇಮಕ ಮಾಡಲು ಸ್ಪರ್ಧಾತ್ಮಕ ಪರೀಕ್ಷೆಗೆ ಅರ್ಜಿ ಆಹ್ವಾನ
|
Job Overview
- No. of posts
- 495
- Start Date
- 25 ಸೆಪ್ಟೆಂಬರ್ 2019
- End Date
- 15 ಅಕ್ಟೋಬರ್ 2019
- Last Payment
- 15 ಅಕ್ಟೋಬರ್ 2019
- Employment Type
- FULL_TIME
- Organization
- KPSC Vaani (Website)
- Location
- Across India, KA,
Selection Procedure:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಮತ್ತು ದೈಹಿಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಇಂಜಿನಿಯರಿಂಗ್‌ನಲ್ಲಿ ಪದವಿ / ಡಿಪ್ಲೋಮಾ ಮತ್ತು ಎಂ.ಎಸ್ಸಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಈ ಪರೀಕ್ಷಯನ್ನು ತೆಗೆದುಕೊಳ್ಳಲು ಅರ್ಹರಾಗಿರುತ್ತಾರೆ.
Fee:
ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, 200/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ
Age Limit:
ಇಂಜಿನಿಯರಿಂಗ್ ಸರ್ವೀಸಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಜನವರಿ 1,2020ರ ಅನ್ವಯ ಕನಿಷ್ಟ 21 ರಿಂದ ಗರಿಷ್ಟ 30 ವರ್ಷ ವಯೋಮಿತಿಯನ್ನು ಹೊಂದಿರಬೇಕು. ವಯೋಮಿತಿ ಸಡಿಲಿಕೆಯ ವಿವರವನ್ನು ಅಧಿಸೂಚನೆಯಲ್ಲಿ ಓದಿ ತಿಳಿಯಬಹುದು.
KAS ಕನಸು ಹೊತ್ತ ಅಭ್ಯರ್ಥಿಗಳಿಗಾಗಿ ವಿವಿಧ ಪುಸ್ತಕಗಳನ್ನು ಸಂಗ್ರಹಿಸಿ ಇಲ್ಲಿ ನೀಡಲಾಗಿದೆ, ಇವುಗಳನ್ನು ಉತ್ತಮ ರಿಯಾಯಿತಿಯೊಂದಿಗೆ Amazon ನಿಂದ ಖರೀದಿಸಿ ಉತ್ತಮ ತಯಾರಿ ನಡೆಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.