ಕೇಂದ್ರ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
ಕೇಂದ್ರ ಲೋಕಸೇವಾ ಆಯೋಗದಿಂದ ಖಾಲಿ ಇರುವ ಹಿರಿಯ ಭೋದಕ, ಸೈಂಟಿಸ್ಟ್, ವಿಜ್ಞಾನಿ-ಬಿ, ಜೂನಿಯರ್ ಸೈಂಟಿಸ್ಟ್ ಮತ್ತು ಉಪ ನಿರ್ದೇಶಕ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಕೇಂದ್ರ ಸರ್ಕಾರದಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 29/09/2022 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಹುದ್ದೆಗಳ ವಿವರ : 54
* Senior Instructo : 01
* Deputy Director : 01
* Scientist ‘B’ (Forensic DNA) : 06
* post of Junior Scientific : 01
* Scientist ‘B’ (Chemistry) : 01
* Scientist ‘B’ (Geo-physics) : 01
* Scientist ‘B’ (Geology) : 01
* Labour Enforcement Officer : 42
- No. of posts
- 54
- Start Date
- 15 ಸೆಪ್ಟೆಂಬರ್ 2022
- End Date
- 29 ಸೆಪ್ಟೆಂಬರ್ 2022
- Last Payment
- 30 ಸೆಪ್ಟೆಂಬರ್ 2022
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
Qualification:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು M.Sc, BE, B.Tech, ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.
* ವೃತ್ತಿಯಲ್ಲಿ ಅನುಭವ ಹೊಂದಿರುವವರಿಗೆ ಮೊದಲ ಆದ್ಯತೆ ನೀಡಲಾಗುವುದು.
Fee:
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳಿಗೆ ರೂ 25/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
* SC/ ST/ ಅಂಗವಿಕಲ/ ಮಹಿಳಾ ಅಭ್ಯರ್ಥಿ ಗಳಿಗೆ ಅರ್ಜಿ ಶುಲ್ಕ ದಿಂದ ವಿನಾಯಿತಿ ನೀಡಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ.
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.