ಉತ್ತರ ಕನ್ನಡ ಜಿಲ್ಲೆಯ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಖಾಲಿ ಇರುವ ಅಟೆಂಡರ್ ಹುದ್ದೆಗಳ ನೇರ ನೇಮಕಾತಿ

ಉತ್ತರ ಕನ್ನಡ ಜಿಲ್ಲೆಯ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಖಾಲಿ ಇರುವ ಅಟೆಂಡರ್ ಹುದ್ದೆಗಳ ನೇರ ನೇಮಕಾತಿ
Published by Yallamma G
02 ನವೆಂಬರ್ 2022 Others State

ಮಹಾಸತಿ ಕಲಾ ಮತ್ತು ವಾಣಿಜ್ಯ ವಿಶ್ವ ವಿದ್ಯಾಲಯ ಉಳಗಾ, ಕಾರವಾರ ಉತ್ತರ ಕನ್ನಡ ಜಿಲ್ಲೆಯಲ್ಲಿ ಖಾಲಿ ಇರುವ ಅಟೆಂಡರ್ ಬ್ಯಾಕ್ ಲಾಗ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 20/11/2022 ರೊಳಗೆ ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಪರಿಪೂರ್ಣ ವಿಲ್ಲದ ಹಾಗೂ ನಿಗದಿತ ದಿನಾಂಕದ ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.

ಅರ್ಜಿ ಸಲ್ಲಿಸುವ ವಿಳಾಸ :
ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ ಮಿನಿವಿಧಾನಸೌಧ ಧಾರವಾಡ- 580001

Job Overview
No. of posts
2
Start Date
2 ನವೆಂಬರ್ 2022
End Date
20 ನವೆಂಬರ್ 2022
Employment Type
FULL_TIME
Organization
KPSC Vaani (Website)
Location
ಉತ್ತರ ಕನ್ನಡ ಜಿಲ್ಲೆ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ನೇರ ಸಂದರ್ಶನ ನಡೆಸುವದರ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು SSLC ವಿದ್ಯಾರ್ಹತೆಯನ್ನು ಹೊಂದಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ರೂ.500/-  ಗಳ ಅರ್ಜಿ ಶುಲ್ಕವನ್ನು ಪಾವತಿಸಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸು ಹಾಗು ಗರಿಷ್ಟ 40 ವರ್ಷ ವಯೋಮಿತಿಯನ್ನು ಮೀರಿರಬಾರದು.
To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.