ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ಕಾರ್ಯಾಲಯದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ಕಾರ್ಯಾಲಯದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Surekha Halli
25 ಮಾರ್ಚ್ 2021 Others

ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಉತ್ತರಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಖಾಲಿ ಇರುವ ಈ ಕೆಳಕಂಡ ವಿವಿಧ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ನೇಮಕ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದು.

* ಹುದ್ದೆಗಳ ವಿವರ : 
- BE- Civil  - 02 
- Bsc / Msc  - 01 (ತೋಟಗಾರಿಕೆ) ಮತ್ತು 
- Bsc / Msc -01 (ಅರಣ್ಯ ತಾಂತ್ರಿಕ ಸಹಾಯಕರು)

ಈ ಮೇಲೆ ತಿಳಿಸಿದ ಹುದ್ದೆಗಳ ಅವಶ್ಯಕತೆ ಇದ್ದು, ಹುದ್ದೆಗೆ ಆಸಕ್ತಿಯಿರುವ ಅಭ್ಯರ್ಥಿಗಳು ದಿನಾಂಕ : 25-03-2021  ರಿಂದ  29-03-2021 ರೊಳಗಾಗಿ ಅರ್ಜಿಗಳನ್ನು ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ಕಾರ್ಯಾಲಯದಲ್ಲಿ ಸಲ್ಲಿಸಬಹುದಾಗಿರುತ್ತದೆ. ಅಪೂರ್ಣಗೊಂಡಿರುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

ಅರ್ಹತೆಗಳು
1) BE-Civil ವಿದ್ಯಾರ್ಹತೆ
2) Bsc/Msc ತೋಟಗಾರಿಕೆ ವಿದ್ಯಾರ್ಹತೆ
3) Bsc/Msc ಅರಣ್ಯ ವಿದ್ಯಾರ್ಹತೆ 
4) ಅಭ್ಯರ್ಥಿಗಳು ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನ ಕನ್ನಡ ಮತ್ತು ಇಂಗ್ಲಿಷ್ ಭಾಷೆ ತಿಳಿದಿರಬೇಕು.

ಸದರಿ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು ಮಾಸಿಕ ಸಂಭಾವನೆ  ರೂ 24,000/- ಮತ್ತು ಪ್ರಯಾಣ ಭತ್ಯೆ ಪಾವತಿಸಲಾಗುವುದು.

* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಪತ್ರಿಕಾ ಪ್ರಕಟಣೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಿ ಅಥವಾ ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ಕಾರ್ಯಾಲಯಕ್ಕೆ ನೇರ ಭೇಟಿ ನೀಡಿ ಮಾಹಿತಿ ಪಡೆಯಬಹುದು.

Job Overview
No. of posts
4
Start Date
25 ಮಾರ್ಚ್ 2021
End Date
29 ಮಾರ್ಚ್ 2021
Employment Type
FULL_TIME
Organization
KPSC Vaani (Website)
Location
ಉತ್ತರಕನ್ನಡ ಜಿಲ್ಲಾ, KA,
To Download Press Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.