ಉತ್ತರ ಕನ್ನಡ ಜಿಲ್ಲೆಯ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Savita Halli | Date:9 ಎಪ್ರಿಲ್ 2022
ಉತ್ತರ ಕನ್ನಡ ಜಿಲ್ಲೆಯ ಕಂದಾಯ ಇಲಾಖೆಯಲ್ಲಿ ಯಲ್ಲಿ ಖಾಲಿ ಇರುವ 102 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳನ್ನು ನೇರ ನೇಮಕಾತಿಯ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯದಿನಾಂಕ 10/05/2022 ರೊಳಗೆ ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬಹುದು.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ : 11/04/2022
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 10/05/2022
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 10/05/2022
No. of posts: 102
Comments