ಉತ್ತರ ಕನ್ನಡ ಜಿಲ್ಲೆಯ ಪಂಚಾಯತಿಯಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:9 ಜುಲೈ 2024
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ಸಮರ್ಪಕವಾಗಿ ಹಾಗೂ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಖಾಲಿ ಇರುವ ತಾಲೂಕಾ MIS ಸಂಯೋಜಕರ ಹುದ್ದೆಯನ್ನು ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದ್ದು ಆಸಕ್ತರಿರು ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 12-07-2024 ರ ಸಂಜೆ 05-30 ರವರೆಗೆ ಅರ್ಜಿ ದಾಖಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳೆಗೆ ನೀಡಲಾಗಿದೆ.
No. of posts: 1
Comments