Loading..!

ವಿಜಯ ನಗರ ಜಿಲ್ಲೆಯ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ವಿವಿಧ ಹುದ್ದೆಗಳನ್ನು ನೇಮಕಕ್ಕೆ ಅರ್ಜಿ ಆಹ್ವಾನ
Published by: Savita Halli | Date:25 ಮಾರ್ಚ್ 2022
not found

ವಿಜಯ ನಗರ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಬರುವ ತಾಲೂಕಿನ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಗಳ ನೇಮಕಕ್ಕೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
 ಹುದ್ದೆಗಳ ವಿವರ: 72
* ಅಂಗನವಾಡಿ ಕಾರ್ಯಕರ್ತೆಯರು - 15 
* ಅಂಗನವಾಡಿ ಸಹಾಯಕಿ - 57
ಅರ್ಹ ಮತ್ತು ಆಸಕ್ತರು 23-04-2022  ಸಾಯಂಕಾಲ 5:30  ರೊಳಗೆ ಆನ್‌ಲೈನ್‌ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

No. of posts:  72

Comments