ಜಿಲ್ಲಾಧಿಕಾರಿಗಳ ಕಾರ್ಯಾಲಯ ವಿಜಯನಗರ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:28 ಸೆಪ್ಟೆಂಬರ್ 2022
ಜಿಲ್ಲಾಧಿಕಾರಿಗಳ ಕಾರ್ಯಾಲಯ ವಿಜಯನಗರ ಜಿಲ್ಲೆಯಲ್ಲಿ ಖಾಲಿ ಇರುವ ತಂಡದ ನಾಯಕ, ಸಾಮಾಜಿಕ ಅಭಿವೃದ್ಧಿ ಅಧಿಕಾರಿ ಮತ್ತು ಎಂ & ಇ ತಜ್ಞರು ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿಗಾಗಿ ಇದೀಗ ಅಧಿಸೂಚನೆ ಪ್ರಕಟಗೊಂಡಿದ್ದು, ಅರ್ಜಿ ಸಲ್ಲಿಕೆಯ ದಿನಾಂಕ 26 ಸೆಪ್ಟಂಬರ್ 2022 ರಿಂದ ಆರಂಭಗೊಂಡು ದಿನಾಂಕ11 ಅಕ್ಟೋಬರ್ 2022 ವರೆಗೆ ಅವಕಾಶ ನೀಡಲಾಗಿದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
No. of posts: 3
Comments