ಜಿಲ್ಲಾಧಿಕಾರಿಗಳ ಕಾರ್ಯಾಲಯ ವಿಜಯನಗರ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ

ಜಿಲ್ಲಾಧಿಕಾರಿಗಳ ಕಾರ್ಯಾಲಯ ವಿಜಯನಗರ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Yallamma G
28 ಸೆಪ್ಟೆಂಬರ್ 2022 Others State Important

ಜಿಲ್ಲಾಧಿಕಾರಿಗಳ ಕಾರ್ಯಾಲಯ ವಿಜಯನಗರ ಜಿಲ್ಲೆಯಲ್ಲಿ ಖಾಲಿ ಇರುವ ತಂಡದ ನಾಯಕ, ಸಾಮಾಜಿಕ ಅಭಿವೃದ್ಧಿ ಅಧಿಕಾರಿ ಮತ್ತು ಎಂ & ಇ ತಜ್ಞರು ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿಗಾಗಿ ಇದೀಗ ಅಧಿಸೂಚನೆ ಪ್ರಕಟಗೊಂಡಿದ್ದು, ಅರ್ಜಿ ಸಲ್ಲಿಕೆಯ ದಿನಾಂಕ 26 ಸೆಪ್ಟಂಬರ್ 2022 ರಿಂದ ಆರಂಭಗೊಂಡು ದಿನಾಂಕ 11 ಅಕ್ಟೋಬರ್ 2022 ವರೆಗೆ ಅವಕಾಶ ನೀಡಲಾಗಿದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

Job Overview
No. of posts
3
Start Date
28 ಸೆಪ್ಟೆಂಬರ್ 2022
End Date
11 ಅಕ್ಟೋಬರ್ 2022
Employment Type
FULL_TIME
Organization
KPSC Vaani (Website)
Location
ವಿಜಯನಗರ ಜಿಲ್ಲೆ, KA,
Selection Procedure:
ಈ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಶೈಕ್ಷಣಿಕ ಅರ್ಹತೆ ಮತ್ತು ವೃತ್ತಿ ಅನುಭವದ ಆಧಾರದ ಮೇಲೆ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು BE/ Diploma/ ಸ್ನಾತಕೋತ್ತರ ಪದವಿ ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು.
Age Limit:
ದಿನಾಂಕ 31 ಅಕ್ಟೋಬರ್ 2022ಕ್ಕೆ ಅನ್ವಯಿಸುವಂತೆ ಅಭ್ಯರ್ಥಿಗಳಿಗೆ ಕನಿಷ್ಠ 23 ವಯಸ್ಸಾಗಿರಬೇಕು ಹಾಗೂ ಗರಿಷ್ಠ 30 ವರ್ಷಗಳಾಗಿರಬೇಕು.
To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.