ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ, ಬಳ್ಳಾರಿಯಲ್ಲಿ 2021-22ನೇ ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ.
Job Overview
- No. of posts
- 108
- Start Date
- 29 ಸೆಪ್ಟೆಂಬರ್ 2021
- End Date
- 16 ಅಕ್ಟೋಬರ್ 2021
- Employment Type
- FULL_TIME
- Organization
- KPSC Vaani (Website)
- Location
- Karnataka, KA,
Selection Procedure:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ & ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ವಿವಿಧ ವಿದ್ಯಾರ್ಹತೆ ಹೊಂದಿರಬೇಕು.
Fee:
ಸಾಮಾನ್ಯ ಅಭ್ಯರ್ಥಿಗಳಿಗೆ ರೂ . 500 / -
ಪ.ಜಾ / ಪ.ಪಂ , ಪ್ರವರ್ಗ -01 ಅಭ್ಯರ್ಥಿಗಳಿಗೆ ರೂ . 250 / - ಆರ್ಜಿಶುಲ್ಕ ನಿಗದಿಪಡಿಸಲಾಗಿದೆ.
ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Buy : ನಿಮ್ಮ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಹಲವು ಉತ್ತಮ ಪುಸ್ತಕಗಳನ್ನು ಈ ಲಿಂಕ್ ಮೂಲಕ ಕೂಡಲೇ ಖರೀದಿ ಮಾಡಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.