ಕರ್ನಾಟಕ ರಾಜ್ಯದ ವಿಜಯನಗರ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಕರ್ನಾಟಕ ರಾಜ್ಯದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ವಿಜಯನಗರ ಜಿಲ್ಲೆಯಲ್ಲಿ 2023-2024 ರ ಸಾಲಿನ ಕ್ಷಯ ರೋಗ ನಿರ್ಮೂಲನ ಅಧಿಕಾರಿಗಳ ಕಚೇರಿಯಿಂದ ಖಾಲಿ ಇರುವ 8 ಮೆಡಿಕಲ್ ಆಫೀಸರ್, ಸೀನಿಯರ್ ಡಿಆರ್ ಟಿಬಿ, ಟಿಬಿ ಎಚ್ ಐವಿ ಸೂಪರ್‌ವೈಸರ್, ಜಿಲ್ಲಾ ಕಾರ್ಯಕ್ರಮ ಸಂಯೋಜಕ, ಜಿಲ್ಲಾ ಪಿಪಿಎಂ ಸಂಯೋಜಕ, ಡಿಆರ್-ಟಿಬಿ ಸ್ಟ್ಯಾಟಿಸ್ಟಿಕಲ್ ಅಸಿಸ್ಟಂಟ್, ಅಕೌಂಟೆಂಟ್, ಡಿಆರ್‌ಟಿಬಿ ಕೌನ್ಸಿಲರ್, ಎಸ್ ಟಿಎಲ್ಎಸ್ ಸೇರಿದಂತೆ ವಿವಿಧ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಆಸಕ್ತ ಅಭ್ಯರ್ಥಿಗಳು ದಿನಾಂಕ 02-11-2023 ರಂದು ಸಂಜೆ 05:30 ಗಂಟೆ ಒಳಗೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
- ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.
- No. of posts
- 8
- Start Date
- 24 ಅಕ್ಟೋಬರ್ 2023
- End Date
- 2 ನವೆಂಬರ್ 2023
- Employment Type
- FULL_TIME
- Organization
- KPSC Vaani (Website)
- Location
- ವಿಜಯನಗರ ಜಿಲ್ಲೆ, KA,
Selection Procedure:
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಮೆರಿಟ್ ಲಿಸ್ಟ್ ತಯಾರಿಸಿ ರೋಸ್ಟರ್ ಆಧಾರ ಮೇಲೆ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು MBBS/ MBA/ Diplomaವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು. ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.