Loading..!

ಸಾರ್ವಜನಿಕ ಗ್ರಂಥಾಲಯ ಇಲಾಖೆ ವತಿಯಿಂದ ವಿಜಯಪುರ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಗ್ರಂಥಾಲಯದಲ್ಲಿ ಖಾಲಿ ಇರುವ ಹುದ್ದೆಯ ನೇರ ನೇಮಕಾತಿ
Published by: Yallamma G | Date:20 ಎಪ್ರಿಲ್ 2022
not found

ಸಾರ್ವಜನಿಕ ಗ್ರಂಥಾಲಯ ಇಲಾಖೆ ವತಿಯಿಂದ ವಿಜಯಪುರ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಸಿಂದಗಿ ತಾಲೂಕು ಚಾಂದಕವಟೆ ಗ್ರಂಥಾಲಯದಲ್ಲಿ ಖಾಲಿ ಇರುವ ಮೇಲ್ವಿಚಾರಕ ಹುದ್ದೆಯನ್ನು ತಾತ್ಕಾಲಿಕವಾಗಿ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸ್ಥಳೀಯ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಪ್ರವರ್ಗ 2 ಎ ವರ್ಗದ ಮಹಿಳೆಯರು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ17/05/2022 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

No. of posts:  1

Comments