ಸಾರ್ವಜನಿಕ ಗ್ರಂಥಾಲಯ ಇಲಾಖೆ ವತಿಯಿಂದ ವಿಜಯಪುರ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಗ್ರಂಥಾಲಯದಲ್ಲಿ ಖಾಲಿ ಇರುವ ಹುದ್ದೆಯ ನೇರ ನೇಮಕಾತಿ
ಸಾರ್ವಜನಿಕ ಗ್ರಂಥಾಲಯ ಇಲಾಖೆ ವತಿಯಿಂದ ವಿಜಯಪುರ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಸಿಂದಗಿ ತಾಲೂಕು ಚಾಂದಕವಟೆ ಗ್ರಂಥಾಲಯದಲ್ಲಿ ಖಾಲಿ ಇರುವ ಮೇಲ್ವಿಚಾರಕ ಹುದ್ದೆಯನ್ನು ತಾತ್ಕಾಲಿಕವಾಗಿ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸ್ಥಳೀಯ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಪ್ರವರ್ಗ 2 ಎ ವರ್ಗದ ಮಹಿಳೆಯರು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 17/05/2022 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
- No. of posts
- 1
- Start Date
- 20 ಎಪ್ರಿಲ್ 2022
- End Date
- 17 ಮೇ 2022
- Employment Type
- FULL_TIME
- Organization
- KPSC Vaani (Website)
- Location
- ವಿಜಯಪುರ ಜಿಲ್ಲೆ, KA,
Selection Procedure:
ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು SSLC ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಗ್ರಂಥಾಲಯ ವಿಜ್ಞಾನದಲ್ಲಿ ತರಬೇತಿ ಪಡೆದವರಿಗೆ ಮೊದಲ ಆದ್ಯತೆ ನೀಡಲಾಗುವುದು.
Qualification:
ಈ ಹುದ್ದೆಗೆ ಅರ್ಜಿ ಸಲ್ಲಿಸಲು SSLC(10th) ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
Age Limit:
ಈ ಹುದ್ದೆಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.