Loading..!

ಸರಕಾರಿ ನೌಕರರ ಸಹಕಾರಿ ಬ್ಯಾಂಕ್ ನಿಯಮಿತ, ವಿಜಯಪುರ ಇಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಮಾಡಲು ಅರ್ಜಿ ಆಹ್ವಾನ
Published by: Savita Halli | Date:10 ಮಾರ್ಚ್ 2022
not found

ಸರಕಾರಿ ನೌಕರರ ಸಹಕಾರಿ ಬ್ಯಾಂಕ್ ನಿಯಮಿತ, ವಿಜಯಪುರ ಇಲ್ಲಿ ಖಾಲಿ ಇರುವ 09 ಕಿರಿಯ ಸಹಾಯಕರು / ಬೆರಳಚ್ಚುಗಾರರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 25/03/2022 ರೊಳಗೆ ಅಂಚೆಯ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ: 09 
* ಕಿರಿಯ ಸಹಾಯಕರು / ಬೆರಳಚ್ಚುಗಾರ
ಅರ್ಜಿ ಸಲ್ಲಿಸುವ ವಿಳಾಸ:
ನೇಮಕಾತಿ ಸಂಚಾಲಕರು ಹಾಗೂ ಪ್ರದಾನ ವ್ಯವಸ್ಥಾಪಕರು,
ಸರಕಾರಿ ನೌಕರರ ಸಹಕಾರಿ ಬ್ಯಾಂಕ್ ನಿಯಮಿತ, ವಿಜಯಪುರ.

No. of posts:  9

Comments

Biresh. E ಮಾರ್ಚ್ 11, 2022, 10:15 ಪೂರ್ವಾಹ್ನ
Biresh. E ಮಾರ್ಚ್ 11, 2022, 10:16 ಪೂರ್ವಾಹ್ನ