ಸರಕಾರಿ ನೌಕರರ ಸಹಕಾರಿ ಬ್ಯಾಂಕ್ ನಿಯಮಿತ, ವಿಜಯಪುರ ಇಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಮಾಡಲು ಅರ್ಜಿ ಆಹ್ವಾನ

Published by: Savita Halli
|
ಸರಕಾರಿ ನೌಕರರ ಸಹಕಾರಿ ಬ್ಯಾಂಕ್ ನಿಯಮಿತ, ವಿಜಯಪುರ ಇಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಮಾಡಲು ಅರ್ಜಿ ಆಹ್ವಾನ

ಸರಕಾರಿ ನೌಕರರ ಸಹಕಾರಿ ಬ್ಯಾಂಕ್ ನಿಯಮಿತ, ವಿಜಯಪುರ ಇಲ್ಲಿ ಖಾಲಿ ಇರುವ 09 ಕಿರಿಯ ಸಹಾಯಕರು / ಬೆರಳಚ್ಚುಗಾರರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 25/03/2022 ರೊಳಗೆ ಅಂಚೆಯ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ: 09 
* ಕಿರಿಯ ಸಹಾಯಕರು / ಬೆರಳಚ್ಚುಗಾರ
ಅರ್ಜಿ ಸಲ್ಲಿಸುವ ವಿಳಾಸ:
ನೇಮಕಾತಿ ಸಂಚಾಲಕರು ಹಾಗೂ ಪ್ರದಾನ ವ್ಯವಸ್ಥಾಪಕರು,
ಸರಕಾರಿ ನೌಕರರ ಸಹಕಾರಿ ಬ್ಯಾಂಕ್ ನಿಯಮಿತ, ವಿಜಯಪುರ.

Job Overview
No. of posts
9
Start Date
9 ಮಾರ್ಚ್ 2022
End Date
25 ಮಾರ್ಚ್ 2022
Employment Type
FULL_TIME
Organization
KPSC Vaani (Website)
Location
ವಿಜಯಪುರ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಹಾಗೂ ಸಂದರ್ಶನವನ್ನು ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಪದವಿಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು. ಜೊತೆಗೆ ಕಂಪ್ಯೂಟರ್ ಜ್ಞಾನ ವನ್ನು ಕಡ್ಡಾಯವಾಗಿ ಹೊಂದಿರಬೇಕು. 

Fee:

* ಸಾಮಾನ್ಯ ವರ್ಗ ಸೇರಿದ ಅಭ್ಯರ್ಥಿಗಳಿಗೆ ₹1000/-
* SC / ST ಗೆ ಸೇರಿದ ಅಭ್ಯರ್ಥಿಗಳಿಗೆ ₹500/- ಅರ್ಜಿ ಶುಲ್ಕ ಇರುತ್ತದೆ

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು.
- ಸಾಮಾನ್ಯ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 35 ವರ್ಷಗಳು, 
- ಪ್ರವರ್ಗ - 2(ಎ), 2(ಬಿ), 3(ಬಿ) ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷಗಳು, 
- SC , ST , ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.