ವಿಜಯಪುರ ಜಿಲ್ಲಾ ನ್ಯಾಯಾಲಯದಲ್ಲಿ ಜವಾನ (PEON), ಬೆರಳಚ್ಚುಗಾರ, ಪ್ರೋಸೆಸ್ ಸರ್ವರ್ ಮತ್ತು ಶೀಘ್ರಲಿಪಿಕಾರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ - 2018

|
ವಿಜಯಪುರ ಜಿಲ್ಲಾ ನ್ಯಾಯಾಲಯದಲ್ಲಿ ಜವಾನ (PEON), ಬೆರಳಚ್ಚುಗಾರ, ಪ್ರೋಸೆಸ್ ಸರ್ವರ್ ಮತ್ತು ಶೀಘ್ರಲಿಪಿಕಾರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ - 2018
* ಈ ನೇಮಕಾತಿ ಕುರಿತ ಗೊಂದಲಗಳಿದ್ದಲ್ಲಿ ಮತ್ತು ಸಂಪೂರ್ಣ ಮಾಹಿತಿಗೆ ಕೆಳಗೆ ನೀಡಿರುವ ಅಧಿಸೂಚನೆಯನ್ನು ನೋಡಬೇಕು.
Job Overview
Start Date
18 ಡಿಸೆಂಬರ್ 2018
End Date
17 ಜನವರಿ 2019
Last Payment
18 ಡಿಸೆಂಬರ್ 2018
Employment Type
FULL_TIME
Organization
KPSC Vaani (Website)
Location
ವಿಜಯಪುರ ಜಿಲ್ಲಾ ನ್ಯಾಯಾಲಯ, KA,
Selection Procedure:
ಜವಾನ (PEON) ಹುದ್ದೆಗೆ:- ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ ಒಂದು ಹುದ್ದೆಗೆ ಹತ್ತು ಅಭ್ಯರ್ಥಿಗಳಂತೆ ಸಂದರ್ಶನಕ್ಕೆ ಕರೆಯಲಾಗುವುದು ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು
* ಸಂದರ್ಶನವು 10 ಅಂಕಗಳನ್ನೊಳಗೊಂಡರುತ್ತದೆ.

ಶೀಘ್ರಲಿಪಿಕಾರ ಹುದ್ದೆಗೆ:- ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು ಪ್ರತಿ ನಿಮಿಷಕ್ಕೆ 120 ಪದಗಳ ವೇಗದಂತೆ ಐದು ನಿಮಿಷಗಳ ಉಕ್ತಲೇಖನವನ್ನು ತೆಗೆದುಕೊಂಡು, ನಲ್ವತ್ತೈದು ನಿಮಿಷಗಳಲ್ಲಿ ಲಿಪ್ಯಂತರ ಅರ್ಹತಾ ಪರೀಕ್ಷೆಯಲ್ಲಿ ಗಳಿಸುವ ಅಂಕಗಳು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಬೆರಳಚ್ಚುಗಾರ ಹುದ್ದೆಗೆ:- ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು 15 ನಿಮಿಷಕ್ಕೆ ಕೊಡುವ ಉಕ್ತ ಲೇಖನವನ್ನು ಬೆರಳಚ್ಚು ಮಾಡುವ ಸಾಮರ್ಥ್ಯ ಪರೀಕ್ಷೆಯಲ್ಲಿ ಗಳಿಸುವ ಅಂಕಗಳ ಆದರದ ಮೇಲೆ
Qualification:
ಜವಾನ (PEON) ಹುದ್ದೆಗೆ :- ಏಳನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿರುವ ಕಡೆಯ ದಿನಾಂಕದೊಳಗೆ ಉತ್ತೀರ್ಣರಾಗಿರಬೇಕು

ಬೆರಳಚ್ಚುಗಾರ ಮತ್ತು ಶೀಘ್ರಲಿಪಿಕಾರ ಹುದ್ದೆಗೆ :- ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಎಸ್ಎಸ್ಎಲ್ ಸಿ(SSLC) ಪರೀಕ್ಷೆಯಲ್ಲಿ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
* ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಹಿರಿಯ ಶ್ರೇಣಿಯ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ಹಾಗೂ ಕಿರಿಯ ಶ್ರೇಣಿಯ ಕನ್ನಡ ಮತ್ತು ಆಂಗ್ಲ ಭಾಷೆಗಳ ಶೀಘ್ರಲಿಪಿ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿ ತಕ್ಕದ್ದು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರ ತಕ್ಕದ್ದು.

ಪ್ರೋಸೆಸ್ ಸರ್ವರ್ ಹುದ್ದೆಗೆ :- ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಎಸ್ಎಸ್ಎಲ್ ಸಿ(SSLC) ಪರೀಕ್ಷೆಯಲ್ಲಿ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಮತ್ತು ಭಾರಿ ಅಥವಾ ಲಘು ವಾಹನ ಚಾಲನಾ ಪರವಾನಿಗೆ ಹೊಂದಿದವರಿಗೆ ಆದ್ಯತೆ ನೀಡಲಾಗುವದು
Fee:
ಸಾಮಾನ್ಯ ಮತ್ತು 2A/2B/3A/3B ಅಭ್ಯರ್ಥಿಗಳಿಗೆ 200/- ರೂಪಾಯಿಗಳು
SC/ST/CAT-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 100/- ರೂಪಾಯಿಗಳು
Age Limit:
ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಮತ್ತು ಈ ಕೆಳಕಂತ ವಯೋಮಿತಿಗಳನ್ನು ಮೀರಿರಬಾರದು
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
2A/2B/3A/3B ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
SC/ST/CAT-1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
to download official notification
PDO ಮತ್ತು GPS ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.