ವಿಜಯಪುರ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:27 ಜೂನ್ 2022
ವಿಜಯಪುರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ವಿಜಯಪುರ ಘಟಕದಲ್ಲಿ ಖಾಲಿ ಇರುವ ಬೆರಳಚ್ಚು ನಕಲುಗಾರ, ಆದೇಶ ಜಾರಿಕಾರ ಸೇರಿದಂತ್ತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 24/07/2022 ರಾತ್ರಿ 11:59 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ: 27
* ಬೆರಳಚ್ಚು ನಕಲುಗಾರ : 1
*ಆದೇಶ ಜಾರಿಕಾರ : 6
* ಜವಾನ : 20
ಪ್ರಮುಖ ದಿನಾಂಕಗಳು :
- ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಪ್ರಾರಂಭಿಕ ದಿನಾಂಕ: 25/06/2022
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 24/07/2022
- ಅರ್ಜಿ ಶುಲ್ಕ ಪಾವತಿಸುವ ಕೊನೆಯ ದಿನಾಂಕ : 26/07/2022
No. of posts: 27
Comments