Loading..!

ವಿಜಯಪುರ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ
Published by: Surekha Halli | Date:3 ಮಾರ್ಚ್ 2021
not found
ವಿಜಯಪುರ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 20 ಅಂಗನವಾಡಿ ಕಾರ್ಯಕರ್ತೆಯರು ಮತ್ತು 114 ಅಂಗನವಾಡಿ ಸಹಾಯಕಿಯರ ಹುದ್ದೆಗಳ ನೇಮಕಕ್ಕೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ದಿನಾಂಕ ಏಪ್ರಿಲ್ 03, 2021 ರೊಳಗಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
No. of posts:  134

Comments