Loading..!

ವಿಜಯಪುರ ಜಿಲ್ಲಾ ವ್ಯಾಪ್ತಿಯ ಪ್ರತಿಷ್ಠಿತ ವಿದ್ಯಾವರ್ಧಕ ಸಂಘದಲ್ಲಿ ಖಾಲಿ ಇರುವ ಅನುದಾನಿತ ಹುದ್ದೆಗಳಿಗೆ ಅರ್ಜಿ ಆಹ್ವಾನ
Tags: Degree
Published by: Rukmini Krushna Ganiger | Date:14 ಆಗಸ್ಟ್ 2021
not found
- ಗ್ರಾಮೀಣ ವಿದ್ಯಾವರ್ಧಕ ಸಂಘ (ರಿ) ನಿಡಗುಂದಿ ತಾII ಬ.ಬಾಗೇವಾಡಿ  ಜಿII ವಿಜಯಪುರ ಇದರ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅನುದಾನಿತ ಪ್ರೌಢ ಶಾಲೆಯಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ ಶಿಕ್ಷಕ ವೃಂದದ ಹುದ್ದೆಗಳನ್ನು ತುಂಬಿಕೊಳ್ಳಲು ಮಾನ್ಯ ಆಯುಕ್ತರು ಸಾರ್ವಜನಿಕ ಶಿಕ್ಷಣ ಇಲಾಖೆ ಧಾರವಾಡ ಇವರ ಆದೇಶ ಸಂಖ್ಯೆ ಜಿ8:ಶಾಶಿಆ:ಖಾಹುತುಂ 49 :2018 -19 /2067 ರ ಪ್ರಕಾರ ದಿನಾಂಕ : 15/10/2019 ರಂದು ಅನುಮತಿ ನೀಡಿರುತ್ತಾರೆ. ಈ ಪ್ರಕಾರ ಸಹ ಶಿಕ್ಷಕ ಹುದ್ದೆಗಳನ್ನು ತುಂಬಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

 

- ಹುದ್ದೆಗಳ ವಿವರ (ಕನ್ನಡ ಮಾಧ್ಯಮ ) :

* ಸಹ ಶಿಕ್ಷಕರು ಸಮಾಜ ವಿಜ್ಞಾನ  -01  
No. of posts:  1

Comments