ಸಾರ್ವಜನಿಕ ಗ್ರಂಥಾಲಯ ಇಲಾಖೆ ವಿಜಯಪುರ ಇಲ್ಲಿ ಖಾಲಿಯಿರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಸಾರ್ವಜನಿಕ ಗ್ರಂಥಾಲಯ ಇಲಾಖೆ ವಿಜಯಪುರ ವ್ಯಾಪ್ತಿಯಲ್ಲಿ ಬರುವ ಸಾರ್ವಜನಿಕ ಗ್ರಂಥಾಲಯಗಳಲ್ಲಿನ ಮೇಲ್ವಿಚಾರಕ ಹುದ್ದೆಯನ್ನು ಭರ್ತಿಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 24/01/2022 ರೊಳಗಾಗಿ ಅಂಚೆ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.
ಅರ್ಜಿ ಸಲ್ಲಿಸಬೇಕಾದ ಕಚೇರಿ ವಿಳಾಸ:
ಉಪ ನಿರ್ದೇಶಕರ ಕಛೇರಿ, ಜಿಲ್ಲಾ ಕೇಂದ್ರ ಗ್ರಂಥಾಲಯ ವಿಜಯಪುರ.
- No. of posts
- 1
- Start Date
- 29 ಡಿಸೆಂಬರ್ 2021
- End Date
- 24 ಜನವರಿ 2022
- Employment Type
- FULL_TIME
- Organization
- KPSC Vaani (Website)
- Location
- ವಿಜಯಪುರ, KA,
Selection Procedure:
Qualification:
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿ ಪೂರೈಸಿರಬೇಕು ಹಾಗೂ ಗರಿಷ್ಠ ಈ ಕೆಳಗಿನ ವಯೋಮಿತಿಯನ್ನು ಮೀರಿರಬಾರದು,
ಸಾಮಾನ್ಯವರ್ಗ 35 ವರ್ಷ
ಹಿಂದುಳಿದ ವರ್ಗ 38 ವರ್ಷ
ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷಗಳ ಗರಿಷ್ಠ ವಯೋಮಿತಿಗಳನ್ನು ಮೀರಿರಬಾರದು.
- ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.