ವಿಜಯಪೂರದ ಸೈನಿಕ ಶಾಲೆ ಖಾಲಿಯಿರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ವಿಜಯಪೂರದ ಸೈನಿಕ ಶಾಲೆ  ಖಾಲಿಯಿರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Yallamma G
01 ಜನವರಿ 2022 Others State

ಸೈನಿಕ ಶಾಲೆ ವಿಜಯಪೂರದಲ್ಲಿ TGT (Science) ಮತ್ತು TGT (English) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಪಡಿಸಿದ ಕೊನೆಯ ದಿನಾಂಕದೊಳಗಾಗಿ ಅಂಚೆ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.
ಹುದ್ದೆಗಳ ವಿವರ : 
* TGT (Science) : 01
* TGT (English) : ೦1

ಅರ್ಜಿ ಸಲ್ಲಿಸಬೇಕಾದ ಕಚೇರಿ ವಿಳಾಸ:
Principal, Sainik School Bijapur-586108 (Karnataka)

Job Overview
No. of posts
2
Start Date
1 ಜನವರಿ 2022
End Date
21 ಜನವರಿ 2022
Employment Type
FULL_TIME
Organization
KPSC Vaani (Website)
Location
ಸೈನಿಕ ಶಾಲೆ, ವಿಜಯಪುರ, KA,
Selection Procedure:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ  ಲಿಖಿತ ಪರೀಕ್ಷೆ  ಹಾಗೂ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
ಅಭ್ಯರ್ಥಿಗಳು ಕಾನೂನಿನ ರೀತ್ಯಾ ಸ್ಥಾಪಿತವಾದ ವಿಶ್ವವಿದ್ಯಾಲಯದಿಂದ ಪದವಿ & B.Ed,(CTET) ವಿದ್ಯಾರ್ಹತೆಯನ್ನು ಹೊಂದಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 21 ವರ್ಷ ವಯೋಮಿತಿ ಪೂರೈಸಿರಬೇಕು ಹಾಗೂ 35 ವರ್ಷಗಳ ಗರಿಷ್ಠ ವಯೋಮಿತಿಗಳನ್ನು ಮೀರಿರಬಾರದು.
To Download the Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.