ವಿಜಯಪುರ ಜಿಲ್ಲಾ ಪಂಚಾಯಿತಿ ಯಲ್ಲಿ ಖಾಲಿ ಇರುವ 26 ತಾಂತ್ರಿಕ ಸಹಾಯಕರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:27 ಡಿಸೆಂಬರ್ 2022
ವಿಜಯಪುರ ಜಿಲ್ಲಾ ಪಂಚಾಯತನ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಖಾಲಿ ಇರುವ 26 ತಾಲೂಕಾ ತಾಂತ್ರಿಕ ಸಂಯೋಜಕರು, ತಾಂತ್ರಿಕ ಸಹಾಯಕರು, ತಾಲೂಕಾ MIS ಸಂಯೋಜಕರು ಮತ್ತು ತಾಲೂಕಾ ಆಡಳಿತ ಸಹಾಯಕರು ಸೇರಿದಂತೆ ವಿವಿಧ ಹುದ್ದೆಗಳ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 06/01/2023 ಸಾಯಂಕಾಲ 05:00 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 26
- ತಾಲ್ಲೂಕಾ ತಾಂತ್ರಿಕ ಸಂಯೋಜಕರು – 01
- ತಾಂತ್ರಿಕ ಸಹಾಯಕರು (ಅರಣ್ಯ) – 10
- ತಾಂತ್ರಿಕ ಸಹಾಯಕರು (ಕೃಷಿ) – 2
- ತಾಂತ್ರಿಕ ಸಹಾಯಕರು (ತೋಟಗಾರಿಕೆ) – 08
- ತಾಂತ್ರಿಕ ಸಹಾಯಕರು (ಸಿವಿಲ್) – 01
- ತಾಲ್ಲೂಕಾ MIS ಸಂಯೋಜಕರು – 01
- ತಾಲ್ಲೂಕಾ IEC ಸಂಯೋಜಕರು – 01
- ತಾಲ್ಲೂಕಾ ಆಡಳಿತ ಸಹಾಯಕರು – 02
No. of posts: 26
Comments