Loading..!

ಜಿಲ್ಲಾ ಕಂದಾಯ ಘಟಕ ರಾಯಚೂರು ಇಲ್ಲಿ ಖಾಲಿ ಇರುವ ಒಟ್ಟು 51 ಗ್ರಾಮಲೆಕ್ಕಾದಿಕಾರಿಗಳ ಹುದ್ದೆಗಳ ನೇರ ನೇಮಕಾತಿಗಾಗಿ ಆನ್ಲೈನ್(ONLINE) ಮೂಲಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

|
ಜಿಲ್ಲಾ ಕಂದಾಯ ಘಟಕ ರಾಯಚೂರು ಇಲ್ಲಿ ಖಾಲಿ ಇರುವ ಒಟ್ಟು 51 ಗ್ರಾಮಲೆಕ್ಕಾದಿಕಾರಿಗಳ ಹುದ್ದೆಗಳ ನೇರ ನೇಮಕಾತಿಗಾಗಿ ಆನ್ಲೈನ್(ONLINE) ಮೂಲಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ರಾಯಚೂರು ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಒಟ್ಟು 51 ಗ್ರಾಮಲೆಕ್ಕಾದಿಕಾರಿಗಳ ಹುದ್ದೆಗಳ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಪರಿಷ್ಕೃತ ನಿಯಮಗಳಂತೆ ನೇರ ನೇಮಕಾತಿ ಮಾಡಲು ಪ್ರಾಧಿಕಾರವು ನಿಗದಿಪಡಿಸಿರುವ ನಮೂನೆಯಲ್ಲಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್ಲೈನ್(ONLINE) ಮೂಲಕ ಆಹ್ವಾನಿಸಲಾಗಿದೆ.
Job Overview
No. of posts
51
Start Date
23 ಜನವರಿ 2019
End Date
22 ಫೆಬ್ರುವರಿ 2019
Last Payment
22 ಫೆಬ್ರುವರಿ 2019
Employment Type
FULL_TIME
Organization
KPSC Vaani (Website)
Location
ರಾಯಚೂರು ಜಿಲ್ಲಾ ಕಂದಾಯ ಘಟಕ, KA,
Qualification:
ದ್ವಿತೀಯ ಪಿ.ಯು.ಸಿ ಅಥವಾ 12 ನೇ ತರಗತಿ (12th Standard Examination conducted by Central Board of Secondary Education or ICSE ) ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಮತ್ತು ಗಣಕಯಂತ್ರ ಜ್ಞಾನ ಹೊಂದಿರಬೇಕು (ವೃತ್ತಿಪರ ಕೋರ್ಸ್ ಅಥವಾ ಯಾವುದೇ ತತ್ಸಮಾನ ವಿದ್ಯಾರ್ಹತೆಗಳನ್ನು ಮಾಡಿರುವ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ).
Fee:
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1 ಅಭ್ಯರ್ಥಿಗಳಿಗೆ Rs 150-00
ಸಾಮಾನ್ಯ ವರ್ಗದ & 2A/2B/3A/3B ಅಭ್ಯರ್ಥಿಗಳಿಗೆ Rs 300-00
Age Limit:
ಕನಿಷ್ಠ 18 ವರ್ಷ ಹಾಗೂ
* ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
* ಹಿಂದುಳಿದ ವರ್ಗಗಳ(2A/2B/3A/3B) ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
* ಎಸ್ಸಿ ಎಸ್ಟಿ(SC/ST) ಹಾಗೂ ಪ್ರವರ್ಗ 1 ಅಭ್ಯರ್ಥಿಗಳಿಗೆ 40 ವರ್ಷ ವಯೋಸಡಲಿಕೆಯಿದೆ.
to download official notification
KPSC ಯಿಂದ ಅದಿಸೂಚಿಸಲಾಗುವ FDA ಮತ್ತು SDA ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments