ಬಳ್ಳಾರಿ ಜಿಲ್ಲೆಯಲ್ಲಿ ಖಾಲಿ ಇರುವ ಒಟ್ಟು 113 ಗ್ರೂಪ್ ಸಿ (ಶುಶ್ರೋಷಾಧಿಕಾರಿ) ಹುದ್ದೆಗಳ ನೇರ ನೇಮಕಾತಿ

ಬಳ್ಳಾರಿ ಜಿಲ್ಲೆಯಲ್ಲಿ ಖಾಲಿ ಇರುವ ಒಟ್ಟು 113 ಗ್ರೂಪ್ ಸಿ (ಶುಶ್ರೋಷಾಧಿಕಾರಿ) ಹುದ್ದೆಗಳ ನೇರ ನೇಮಕಾತಿ
Published by Yallamma G
18 ಜುಲೈ 2022 Others

ಬಳ್ಳಾರಿಯಲ್ಲಿರುವ ವಿಜಯನಗರ ವೈದ್ಯಕೀಯ ವಿಜ್ಞಾನಿಗಳ ಸಂಸ್ಥೆಯಲ್ಲಿ ಖಾಲಿ ಇರುವ 113 Group-C (ಶುಶ್ರೋಷಾಧಿಕಾರಿ) ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ದಿನಾಂಕ 25/07/2022 ದಂದು ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ  ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಆಗಬಹುದಾಗಿದೆ 

ಸಂದರ್ಶನ ನಡೆಯುವ ಸ್ಥಳ: 
ವಿಮ್ಸ್ ಆಡಳಿತ ಕಚೇರಿ ಬಳ್ಳಾರಿ 

Job Overview
No. of posts
113
Start Date
18 ಜುಲೈ 2022
End Date
25 ಜುಲೈ 2022
Employment Type
FULL_TIME
Organization
KPSC Vaani (Website)
Location
ಬಳ್ಳಾರಿ ಜಿಲ್ಲಾ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೆಕ್ಷಣಿಕ ಅರ್ಹತೆಯ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ನೇರ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು GNM, B.Sc Nursing ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು 
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ 
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.