ಬಳ್ಳಾರಿ ಜಿಲ್ಲೆಯಲ್ಲಿ ಖಾಲಿ ಇರುವ ಪ್ರಾದ್ಯಾಪಕರು ಹುದ್ದೆಗಳ ನೇರ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:8 ಜೂನ್ 2023
ಬಳ್ಳಾರಿಯಲ್ಲಿರುವ ವಿಜಯನಗರ ವೈದ್ಯಕೀಯ ವಿಜ್ಞಾನಿಗಳ ಸಂಸ್ಥೆಯಲ್ಲಿ ಖಾಲಿ ಇರುವ 93 ಪ್ರಾದ್ಯಾಪಕರು, ಸಹಾಯಕ ಪ್ರಾದ್ಯಾಪಕರು, ಸಹಪ್ರಾಧ್ಯಾಪಕರು ಮತ್ತು ತುರ್ತು ಚಿಕಿತ್ಸಾ ವೈದ್ಯಾಧಿಕಾರಿಗಳು ಹುದ್ದೆಗಳನ್ನು ನೇಮಕಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ19/06/2023 ದೊಳಗಾಗಿ ಅರ್ಜಿಯನ್ನುಅಂಚೆ ಕಚೇರಿಯ ಮೂಲಕ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ಕಚೇರಿ ವಿಳಾಸ :
The Director, Vijayanagara Institute of Medical Sciences,
VIMS campus, Cantonment,
Ballari -583104.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ದಿನಾಂಕ22/06/2023 ರಂದು ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಆಗಬಹುದಾಗಿದೆ
ಸಂದರ್ಶನ ನಡೆಯುವ ಸ್ಥಳ:
The Director, Vijayanagara Institute of Medical Sciences,
VIMS campus, Cantonment,
Ballari -583104.
No. of posts: 93
Comments