ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ನೇರ ನೇಮಕಾತಿ

ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ನೇರ ನೇಮಕಾತಿ
Published by Savita Halli
18 ಜನವರಿ 2022 Others State Important

ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ, ವಿಜಯಪುರ ಇದರಲ್ಲಿ ವಿವಿಧ ವೃಂದದಲ್ಲಿ ಖಾಲಿ ಇರುವ ಒಟ್ಟು 39 ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಪ್ರಾರಂಭದ ದಿನಾಂಕ : 18/12/2021 ಮತ್ತು ಕೊನೆಯ ದಿನಾಂಕ : 20/01/2022 ಆಗಿರುತ್ತದೆ. ಖುದ್ದಾಗಿ / ಅಂಚೆ ಕೋರಿಯರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿಲ್ಲವೆಂದು ಅಧಿಸೂಚನೆಯಲ್ಲಿ ಸ್ಪಷ್ಟಪಡಿಸಲಾಗಿದೆ.

ನೇರ ನೇಮಕಾತಿಗೆ ಪರಿಗಣಿಸಲಾಗಿರುವ ಒಟ್ಟು ಹುದ್ದೆಗಳ ವಿವರ : 
* ಸಹಾಯಕ ವ್ಯವಸ್ಥಾಪಕರು ( ಎ.ಹೆಚ್ & ಎಐ ) - 03
* ಸಹಾಯಕ ವ್ಯವಸ್ಥಾಪಕರು ( ಎಫ್ & ಎಫ್ ) - 02
* ಸಿಸ್ಟಂ ಅಧಿಕಾರಿ - 01
* ತಾಂತ್ರಿಕ ಅಧಿಕಾರಿ ( ಡಿಟಿ / ಅಭಿಯಂತರ ) - 02
* ಮಾರುಕಟ್ಟೆ ಅಧೀಕ್ಷಕರು- 01
* ವಿಸ್ತರಣಾಧಿಕಾರಿ ದರ್ಜೆ - 08
* ಮಾರುಕಟ್ಟೆ ಸಹಾಯಕರು ದರ್ಜೆ -02
* ಕೆಮಿಸ್ಟ್ ದರ್ಜೆ -02
* ಆಡಳಿತ ಸಹಾಯಕ ದರ್ಜೆ -01
* ಲೆಕ್ಕ ಸಹಾಯಕರು ದರ್ಜೆ - 04
* ಕಿರಿಯ ಸಿಸ್ಟಂ ಆಪರೇಟರ್ 02
* ಕಿರಿಯ ತಾಂತ್ರಿಕ - 07
* ಹಾಲು ರವಾನೆಗಾರರು - 04

ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕವಾದ : 20/01/2022 ರೊಳಗಾಗಿ ಆನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ.

Job Overview
No. of posts
39
Start Date
18 ಡಿಸೆಂಬರ್ 2021
End Date
20 ಜನವರಿ 2022
Employment Type
FULL_TIME
Organization
KPSC Vaani (Website)
Location
KA,
Selection Procedure:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಮೆರಿಟ್ ಮತ್ತು ಮೌಖಿಕ ಸಂದರ್ಶನ ದ ಮೂಲಕ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು.

Qualification:

ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ SSLC, ITI, BA, BBA, BCA, BCom, Bsc ಹಾಗು BE ವಿದ್ಯಾರ್ಹತೆಯನ್ನು ಪಡೆದಿರಬೇಕು.

Fee:

* ಪರಿಶಿಷ್ಟ ಜಾತಿ , ಪರಿಶಿಷ್ಠ ಮಂಗಡ , ಪ್ರವರ್ಗ -1 ಅಂಗವಿಕಲ ಅಭ್ಯರ್ಥಿಗಳು ಪಾವತಿಸಬೇಕಾದ ಶುಲ್ಕ Rs. 500/- (ಬ್ಯಾಂಕ್ ಶುಲ್ಕ ಪ್ರತ್ಯೇಕ).
* ಇತರೆ  ವರ್ಗದ ಅಭ್ಯರ್ಥಿಗಳು ಪಾವತಿಸಬೇಕಾದ ಶುಲ್ಕ Rs. 1000/- (ಬ್ಯಾಂಕ್ ಶುಲ್ಕ ಪ್ರತ್ಯೇಕ).

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು.

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.