ವಿಶ್ವೇಶ್ವರಯ್ಯ ಇಂಡಸ್ಟ್ರಿಯಲ್ ಟೆಕ್ನಾಲಜಿಕಲ್ ಮ್ಯೂಸಿಯಂ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ.

ವಿಶ್ವೇಶ್ವರಯ್ಯ ಇಂಡಸ್ಟ್ರಿಯಲ್  ಟೆಕ್ನಾಲಜಿಕಲ್ ಮ್ಯೂಸಿಯಂ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ.
Published by Yallamma G
07 ಏಪ್ರಿಲ್ 2023 Others
Tags: Degree SSLC

ವಿಶ್ವೇಶ್ವರಯ್ಯ ಇಂಡಸ್ಟ್ರಿಯಲ್ ಟೆಕ್ನಾಲಜಿಕಲ್ ಮ್ಯೂಸಿಯಂ ಇಲ್ಲಿ ಖಾಲಿ ಇರುವ 09 ಜೂನಿಯರ್ ಸ್ಟೆನೋಗ್ರಾಫರ್, ಅಸಿಸ್ಟೆಂಟ್, ಟೆಕ್ನಿಷಿಯನ್ ಮತ್ತು ಫಿಟ್ಟರ್ ಸೇರಿದಂತೆ ವಿವಿಧ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 30/4/2023 ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. 
ಅರ್ಜಿ ಸಲ್ಲಿಸುವ ವಿಳಾಸ :
The Director, Visvesvaraya Industrial & Technological Museum, Kasturba Road, Bangaloar - 560 001.

Job Overview
No. of posts
9
Start Date
7 ಎಪ್ರಿಲ್ 2023
End Date
30 ಎಪ್ರಿಲ್ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು SSLC,  ಪದವಿ ವಿದ್ಯಾರ್ಹತೆಯನ್ನು ಕನಿಷ್ಠ  ಶೇ.55ರಷ್ಟು ಅಂಕ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ 750/-ರೂ. ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಪೂರೈಸಿರಬೇಕು ಮತ್ತು ಗರಿಷ್ಠ 35 ವರ್ಷ ವಯಸ್ಸು ಮೀರಿರಬಾರದು.
To Download Official Notification
Related Tags: Degree SSLC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.