ವಿಜಿಯನಗರಂ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

Published by: Yallamma G
|
ವಿಜಿಯನಗರಂ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ವಿಜಿಯನಗರಂ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ., ವಿಜಿಯನಗರಂ ನಲ್ಲಿ ಖಾಲಿ ಇರುವ 58 ಸಹಾಯಕ ವ್ಯೆವಸ್ಥಾಪಕ, ಸಿಬ್ಬಂದಿ ಸಹಾಯಕ ಮತ್ತು ಮ್ಯಾನೇಜರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 15/04/2023 ರೊಳಗೆ ಅರ್ಜಿಯನ್ನು ಆನ್ ಲೈನ್ ಮೂಲಕ ಸಲ್ಲಿಸಬಹುದು.

ಹುದ್ದೆಗಳ ವಿವರ : 58
ಸಹಾಯಕ ವ್ಯೆವಸ್ಥಾಪಕ : 20
ಸಿಬ್ಬಂದಿ ಸಹಾಯಕ : 32
ಮ್ಯಾನೇಜರ್ : 6

Job Overview
No. of posts
58
Start Date
4 ಎಪ್ರಿಲ್ 2023
End Date
15 ಎಪ್ರಿಲ್ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ಪದವಿ ವಿದ್ಯಾರ್ಹತೆಯನ್ನು ಅಂಗೀಕೃತ ಸಂಸ್ಥೆ / ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ಕನಿಷ್ಠ  ಶೇ.60ರಷ್ಟು ಅಂಕ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷದಿಂದ ಆರಂಭಗೊಂಡು ಗರಿಷ್ಠ 30 ವರ್ಷಗಳವರೆಗೂ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3ವರ್ಷ
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ. 

To Download Official Notification

Comments