ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರದಲ್ಲಿ ಖಾಲಿ ಇರುವ 435 ಹುದ್ದೆಗಳ ನೇಮಕಾತಿಗಾಗಿ ಇದೀಗ ಅಧಿಸೂಚನೆ ಪ್ರಕಟ
ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರದಲ್ಲಿ ಖಾಲಿ ಇರುವ 435 ಮೆಕ್ಯಾನಿಕಲ್ ಇಂಜಿನಿಯರಿಂಗ್, ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್, ಕೆಮಿಕಲ್ ಇಂಜಿನಿಯರಿಂಗ್, B.Com ಪಧವೀದರರು ಸೇರಿದಂತೆ ವಿವಿಧ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದು.
ಈ ಹುದ್ದೆಗಳಿಗೆ ದಿನಾಂಕ 07/10/2023 ರಂದು ಬೆಳ್ಳಿಗೆ 09:00 ರಿಂದ ಸಂಜೆ 05:00 ರವರೆಗೆ ನೇರ ಸಂದರ್ಶನ ನಡೆಯಲಿದ್ದು ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಹುದ್ದೆಗಳ ವಿವರ : 435
ಮೆಕ್ಯಾನಿಕಲ್ ಇಂಜಿನಿಯರಿಂಗ್ : 50
ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ : 40
ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ (ಜಿಎ) : 43
ಮೆಕ್ಯಾನಿಕಲ್ ಇಂಜಿನಿಯರಿಂಗ್ (ಜಿಎ) : 45
ಕೆಮಿಕಲ್ ಇಂಜಿನಿಯರಿಂಗ್ : 25
ಬಿ.ಕಾಂ ಪದವೀಧರರಿಗೆ : 34
ಬಿ.ಎಸ್ಸಿ ಪದವೀಧರರಿಗೆ : 33
ಬಿ.ಎ ಪದವೀಧರರಿಗೆ : 33
ಇತರ ಹುದ್ದೆಗಳು : 132
- No. of posts
- 435
- Start Date
- 6 ಅಕ್ಟೋಬರ್ 2023
- End Date
- 7 ಅಕ್ಟೋಬರ್ 2023
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
Qualification:
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ 12/11/2022 ದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 28 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 31 ವರ್ಷಗಳು
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 33 ವರ್ಷ ಹಾಗೂ
- PwD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.